खानापूर

खानापूरात 400 हून अधिक  बांधकाम कामगारांना उपयुक्त किट वाटप | ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ – ಶಾಸಕ ವಿಠ್ಠಲ ಹಲಗೇಕರ ಉಪಕ್ರಮ

खानापूर: तालुका पंचायत आवारात तालुक्यातील बांधकाम कामगारांना आमदार विठ्ठल हलगेकर यांनी बांधकाम कामगार कल्याणासाठी आवश्यक असलेली सुरक्षितता व उपयुक्त साहित्य असलेली किट वितरित केली. या वेळी सुमारे 400 पेक्षा अधिक बांधकाम कामगारांनी याचा लाभ घेतला.

या किटचे वितरण करताना आमदार विठ्ठल हलगेकर यांनी सांगितले की, कामगार हे आपल्या समाजाचा कणा आहेत. त्यांच्या श्रमामुळेच विकास शक्य आहे. सरकारकडून कामगारांना मिळणाऱ्या सर्व सुविधा उपलब्ध करून देण्याची जबाबदारी पार पाडली जाईल, असे सांगून त्यांनी कामगारांना आपल्या आरोग्याची आणि सुरक्षिततेची काळजी घेण्याचा सल्ला दिला.

या प्रसंगी खानापूर तालुका पंचायत अधिकारी, कामगार विभागाचे अधिकारी तसेच इतर मान्यवर उपस्थित होते.


ಕನ್ನಡ ಆವೃತ್ತಿ :

ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ

ಖಾನಾಪೂರ ತಾಲೂಕು ಪಂಚಾಯತ್ ಆವರಣದಲ್ಲಿ ತಾಲೂಕಿನ ಕಟ್ಟಡ ಕಾರ್ಮಿಕರಿಗೆ ಶಾಸಕ ವಿಠ್ಠಲ ಹಲಗೇಕರ ಅವರು ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಅಗತ್ಯವಾದ ಸುರಕ್ಷತಾ ಹಾಗೂ ಉಪಯೋಗಿ ಸಾಮಗ್ರಿಗಳನ್ನು ಒಳಗೊಂಡ ಕಿಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸುಮಾರು 400ಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಂಡರು.

ಈ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಶಾಸಕ ವಿಠ್ಠಲ ಹಲಗೇಕರ ಅವರು, ಕಾರ್ಮಿಕರು ನಮ್ಮ ಸಮಾಜದ ಬೆನ್ನೆಲುಬು. ಅವರ ಶ್ರಮದಿಂದಲೇ ಅಭಿವೃದ್ಧಿ ಸಾಧ್ಯ. ಸರ್ಕಾರದಿಂದ ಕಾರ್ಮಿಕರಿಗೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಜವಾಬ್ದಾರಿಯನ್ನು ನಿಭಾಯಿಸಲಾಗುವುದು ಎಂದು ಹೇಳಿದರು. ಜೊತೆಗೆ ತಮ್ಮ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಖಾನಾಪೂರ ತಾಲೂಕು ಪಂಚಾಯತ್ ಅಧಿಕಾರಿಗಳು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Back to top button
error: Content is protected !!
आषाढी एकादशीच्या हार्दिक शुभेच्छा! ashadhi ekadashi quotes in marathi: Ashadhi ekadashi 2025: आषाढी एकादशीचे महत्त्व digital fast: डिजिटल उपवास: फायदे आणि तोटे कामाचा ‘6-6-6’ नियम: कमी वेळेत जास्त यश! सोन्याच्या दरात आणखी घसरण! आजचे ताजे भाव जाणून घ्या